SHARE

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವ ನಿರಾಶ್ರಿತರ ದಿನಾಚರಣೆಯ ಹಿನ್ನಲೆಯಲ್ಲಿ ನಿರಾಶ್ರಿತರ ಕುರಿತು ತಮ್ಮ ಅಭಿಪ್ರಾಯವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನಿರಾಶ್ರಿತರ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಬರೆದುಕೊಂಡಿರೋ ಶಾಸಕಿ ಜೂನ್ 20 ರಂದು ವಿಶ್ವ ನಿರಾಶ್ರಿತರ ದಿನವನ್ನಾಗಿ ಆಚರಿಸುತ್ತೇವೆ. ವಿಶ್ವದಾದ್ಯಂತ ನಿರಾಶ್ರಿತರ ಕುರಿತಾದ ಜಾಗೃತಿ ಕಾರ್ಯಕ್ರಮಗಳು ಹೀಗೆ ಸಾಗಲಿ ಎಂದು ಬರೆದುಕೊಂಡಿದ್ದಾರೆ. ಮತ್ತು ನಿರಾಶ್ರಿತರ ಕೇಂದ್ರ ಭೇಟಿ ನೀಡಿದ ಫೋಟೋಗಳನ್ನ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.