SHARE

ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಯಾದಗರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಚಂಡ್ರಕಿ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡಿದರು.
ಮುಖ್ಯಮಂತ್ರಿಗಳು ರಾತ್ರಿ ಮಲುಗುವುದಕ್ಕೂ ಮುನ್ನ ಸಚಿವರು ಹಾಗೂ ಶಾಸಕರೊಂದಿಗೆ ಕುಶಲೊಪರಿ ಮಾತುಕತೆಯಲ್ಲಿ ತೊಡಗಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ರಾಜಶೇಖರ ಪಾಟೀಲ,ಬಂಡೆಪ್ಪ ಖಾಶಂಪೂರ, ವೆಂಕಟರಾವ ನಾಡಗೌಡ, ಸಾ.ರಾ. ಮಹೇಶ, ಶಾಸಕ ನಾಗನಗೌಡ ಕಂದಕೂರ ಜೊತೆಗಿದ್ದರು.