SHARE

ಅಥಣಿ ಹೋರವಲಯದ ಕ್ಲಬ್ ರಸ್ತೆಯಲ್ಲಿ ಒಣಹುಲ್ಲು ತುಂಬಿಕೊಂಡು ಹೋಗುತ್ತಿರುವ ಬುಲೇರೋ ಪಿಕಪ್ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿ ಸುಟ್ಟು ಕರಕಲಾಗಿದೆ.ಅಥಣಿಯಿಂದ ಯಲಿಹಡಗಲಿಗೆ ಹೋಗುತ್ತಿರುವ.ಬುಲೆರೋ ಪಿಕಪ್
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

 

ಪ್ರಾಣಾಪಾಯದಿಂದ ಪಾರಾದ ಚಾಲಕ. ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು .ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.