SHARE

ರಾಯಚೂರು ಜಿಲ್ಲೆಯ ಲಿಂಗಸೂಗುರ ತಾಲ್ಲೂಕಿನ ವಲಯದಲ್ಲಿ ಬರುವಂತಹ ಅಂಗನವಾಡಿ ಕೇಂದ್ರಗಳಿಗೆ ತಾಲ್ಲೂಕ ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾ ಅಧಿಕಾರಿ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರೀಶಿಲಿಸಲಾಯಿತ್ತು ,ಕೇಂದ್ರಗಳಿಗೆ ಬರುವ ಗರ್ಭಿಣಿ, ಬಾಣಂತಿ ಮಹಿಳೆಯರಿಗೆ,ಮತ್ತು ಮಕ್ಕಳಿಗೆ ಯಾವುದೇ ಕೂರತೆ ಬಾರದಂತೆ ಸರಿಯಾದ ಪೌಷ್ಟಿಕಾಹಾರ ನೀಡಬೇಕು..ಮಕ್ಕಳ ಆರೋಗ್ಯ ಕಾಪಾಡುವಲ್ಲಿ ಕೇಂದ್ರಗಳ ಸುತ್ತಮುತ್ತ ಸ್ವಚ್ಚತೆ ಕಾಪಾಡಬೇಕು.
ನಿತ್ಯ ಅಂಗನವಾಡಿ ಕೇಂದ್ರಗಳನ್ನು ಶುದ್ಧೀಕರಿಸಬೇಕು…ಸರಿಯಾಗಿ ನಿಮ್ಮ ನಿಮ್ಮ ಕರ್ತವ್ಯವನ್ನು ಚಾಚ್ಚುತಪ್ಪದೆ ಪಾಲಿಸಬೇಕು … ಇಲ್ಲದಿದ್ದರೆ .ನಿಮ್ಮ ಕೇಂದ್ರದ ಲೋಪದೋಷಗಳು ಕಂಡು ಬಂದಲ್ಲಿ ಅಂತಹ ಅಂಗನವಾಡಿ ಕೇಂದ್ರಗಳ ಸಹಾಯಕಿಯರಿಗೆ,ಕಾರ್ಯಕರ್ತೆಯರಿಗೆ ನೋಟೀಸ್ ಜಾರಿ ಮಾಡಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ‌..ಇದೆ ವೇಳೆ ನವ ನಿರ್ಮಾಣದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಉಪಹಾರ ಸೇವಿಸಿದಾರೆ…‌